ಕರ್ನಾಟಕ

karnataka

ETV Bharat / videos

ಉಡುಪಿಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಜನರಿಗೆ ಓಡಾಟಕ್ಕೆ ಅವಕಾಶ - ಉಡುಪಿಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಜನರಿಗೆ ಓಡಾಟಕ್ಕೆ ಅವಕಾಶ

By

Published : Apr 15, 2020, 12:09 PM IST

ಉಡುಪಿ: ಎರಡನೇ ಹಂತದ ಲಾಕ್​​​​​ಡೌನ್ ನಂತರ ಉಡುಪಿಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಜನರ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. 11 ಗಂಟೆಯ ನಂತರ ಜನರ ಓಡಾಟಕ್ಕೆ ನಿರ್ಬಂಧ ಹೇರಲಾಗಿದ್ದು, ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details