ಕರ್ನಾಟಕ

karnataka

ETV Bharat / videos

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ... 34,346 ವಿದ್ಯಾರ್ಥಿಗಳು ಎಕ್ಸಾಂಗೆ ಹಾಜರು - 34,346 students are writing the Exam in Manglore

By

Published : Mar 4, 2020, 12:12 PM IST

Updated : Mar 4, 2020, 9:47 PM IST

ಮಂಗಳೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಆರಂಭವಾಗಿದ್ದು, ದ.ಕ.ಜಿಲ್ಲೆಯಲ್ಲಿ ಒಟ್ಟು 34,346 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲೆಯ 51ಕೇಂದ್ರಗಳಲ್ಲಿ ಪಿ.ಯು.ಸಿ ಪರೀಕ್ಷೆ ನಡೆಯಲಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಬಾರದೆಂದು ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀ‌. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Last Updated : Mar 4, 2020, 9:47 PM IST

ABOUT THE AUTHOR

...view details