ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ: ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ - ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ
ಬೆಳಗಾವಿ ಜಿಲ್ಲೆಯನ್ನು ಕೊರೊನಾ ವೈರಸ್ ಭೀತಿಯಿಂದ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಲಾಕ್ ಡೌನ್ ಮಾಡಿದೆ. ಅದರಂತೆ ಬೆಳಗಾವಿ ನಗರದಲ್ಲಿಯೂ ಸಹ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಹೇಳಿದ್ದಾರೆ.