370ನೇ ವಿಧಿ ರದ್ದತಿ ನಂತರ ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ- ಬಿಜೆಪಿ ವಕ್ತಾರ ವಿವೇಕ್ ರೆಡ್ಡಿ - ದಕ್ಷಿಣ ಜಿಲ್ಲೆ
ದಕ್ಷಿಣ ಜಿಲ್ಲೆ ಸುಳ್ಯದಲ್ಲಿ ಮಂಡಳ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ಅಭಿಯಾನ ಜನ ಜಾಗೃತಿ ಸಭೆಯಲ್ಲಿ ಬಿಜೆಪಿ ವಕ್ತಾರ ವಿವೇಕ್ ರೆಡ್ಡಿ 370ನೇ ವಿಧಿ ರದ್ದತಿ ನಂತರ ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ ಎಂದು ಹೇಳಿದರು. ಕಡಬದ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ವಠಾರದಲ್ಲಿ ಹಮ್ಮಿಕೊಂಡಿದ್ದ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಉಪಾಧ್ಯಕ್ಷೆ ಪುಲಸ್ಯ ರೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪೂಜಾ ಪೈ ಹಾಗೂ ಉಪಾಧ್ಯಕ್ಷೆ ಭಾಗೀರಥಿ ಮುರುಳ್ಯ ಇದ್ದರು.