ಕರ್ನಾಟಕ

karnataka

By

Published : Apr 21, 2021, 12:43 PM IST

ETV Bharat / videos

ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಬಳಿ ಸರಣಿ ಅಪಘಾತ: ವಿಡಿಯೋ

ನೆಲಮಂಗಲ (ಬೆಂಗಳೂರು ಗ್ರಾಮಾಂತರ): ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯ ಅರಿಶಿನಕುಂಟೆ ಬಳಿ ತಡರಾತ್ರಿ ಎಲ್​ಸಿವಿ (ಲಘು ಸರಕು ವಾಹನ) ಹಾಗೂ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಂತರ ಟೋಲ್ ಹಾಗೂ ನೆಲಮಂಗಲ ಸಂಚಾರಿ ಪೊಲೀಸರು ಟ್ರಾಫಿಕ್ ನಿಯಂತ್ರಿಸಿದರು.

ABOUT THE AUTHOR

...view details