ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ನಿಶ್ಚಿತ: ಶರತ್ ಬಚ್ಚೇಗೌಡ - ಹೊಸಕೋಟೆ ಉಪ ಚುನಾವಣೆ
ಹೊಸಕೋಟೆ ಉಪ ಚುನಾವಣೆಯಲ್ಲಿ ಶೇ. 100ಕ್ಕೆ 100ರಷ್ಟು ನಾನೇ ಅಭ್ಯರ್ಥಿಯಾಗಿರುತ್ತೇನೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ನಿಶ್ಚಿತ. ಕಾರ್ಯಕರ್ತರಲ್ಲಿ ಗೊಂದಲ ಬೇಡ ಎಂದು ಬಿಜೆಪಿ ಮುಖಂಡ ಶರತ್ ಬಚ್ಚೇಗೌಡ ಹೇಳಿದ್ದಾರೆ.