ಕರ್ನಾಟಕ

karnataka

ETV Bharat / videos

ಶಿವಮೊಗ್ಗದಲ್ಲಿ ಹೇಗಿದೆ ಭಾನುವಾರದ ಲಾಕ್ ಡೌನ್: ಇಲ್ಲಿದೆ ನೋಡಿ ಪ್ರತ್ಯಕ್ಷ ವರದಿ - ಶಿವಮೊಗ್ಗ ಭಾನುವಾರದ ಲಾಕ್ ಡೌನ್

By

Published : Jul 19, 2020, 1:33 PM IST

ಶಿವಮೊಗ್ಗ: ಕೊರೊನಾ ನಿಯಂತ್ರಿಸುವ ಸಲುವಾಗಿ ಜಾರಿಗೊಳಿಸಲಾಗಿರುವ ಭಾನುವಾರದ ಲಾಕ್ ಡೌನ್​ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ಎರಡು ವಾರಗಳಂತೆ ಇಂದೂ ಕೂಡ ನಗರ ಸ್ತಬ್ಧವಾಗಿದ್ದು, ಪ್ರಮುಖ ರಸ್ತೆಗಳನ್ನು ಬ್ಯಾರಿಕೇಡ್​ ಹಾಕಿ ಬಂದ್​ ಮಾಡಲಾಗಿದೆ. ಆದರೆ, ಕೆಲವೆಡೆ ಬೆರಳೆಣಿಕೆಯ ವಾಹನಗಳು, ಜನರು ಸಂಚರಿಸುತ್ತಿದ್ದಾರೆ. ಇದನ್ನು ಹೊರತುಪಡಿಸಿದರೆ, ಎಲ್ಲಾ ಅಂಗಡಿ ಮುಂಗಟ್ಟು ಬಂದ್​ ಆಗಿದ್ದು, ರಸ್ತೆಗಳು ಖಾಲಿ ಖಾಲಿಯಾಗಿವೆ.

ABOUT THE AUTHOR

...view details