ಶಿರಾ ಉಪಚುನಾವಣೆ: ಗ್ರಾಮೀಣ-ನಗರ ಪ್ರದೇಶದಲ್ಲಿ ಬಿರುಸಿನ ಮತದಾನ - Shira by-election Latest Update
ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಬೆಳಗ್ಗೆಯಿಂದಲೂ ಬಿರುಸಿನಿಂದ ಸಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮತದಾರರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ. 1 ಗಂಟೆ ವೇಳೆಗೆ ಶೇ 44.13ರಷ್ಟು ಮತದಾನವಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.