ಭಕ್ತರಿಗೆ ಆತ್ಮಲಿಂಗ ಸ್ಪರ್ಶಿಸುವ ಭಾಗ್ಯ... ಗೋಕರ್ಣ ಮಹಾಬಲೇಶ್ವರನ ಸನ್ನಿಧಿಯಲ್ಲಿ ಶಿವಸ್ತುತಿ - ಕಾರವಾರ ಸುದ್ದಿ
ಇಂದು ನಾಡಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ವಿವಿಧೆಡೆ ಪರಶಿವನ ದೇವಾಲಯಗಳಿಗೆ ತೆರಳಿದ ಭಕ್ತರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತಿ ಸಮರ್ಪಿಸಿದ್ದಾರೆ. ಗೋಕರ್ಣದಲ್ಲಿಯೂ ಮಹಾ ಶಿವರಾತ್ರಿ ಸಂಭ್ರಮ ಜೋರಾಗಿದೆ. ಲಕ್ಷಾಂತರ ಭಕ್ತರು ಆತ್ಮಲಿಂಗ ಸ್ಪರ್ಶಿಸಿ ವಿಶೇಷ ಪೂಜೆ ಸಲ್ಲಿಸಿದರು.