ಗಡಿ ವಿಚಾರದಲ್ಲಿ ಮುಂದುವರಿದ ಶಿವಸೇನೆ ಪುಂಡಾಟ, ಚಿಕ್ಕೋಡಿಯಲ್ಲಿ ಕನ್ನಡಪರ ಸಂಘಟನೆಗಳಿಂದ ತೀವ್ರ ಹೋರಾಟ - ಚಿಕ್ಕೋಡಿಯಲ್ಲಿ ಕನ್ನಡಪರ ಸಂಘಟನೆಗಳಿಂದ ಹೋರಾಟ.
ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿಚಾರ ನಿನ್ನೆ, ಮೊನ್ನೆಯದೇನಲ್ಲ. ಆದ್ರೆ, ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರ ರಚನೆಯಾದ ಅಂದಿನಿಂದ ಈವರೆಗೆ ಗಡಿ ವಿಚಾರದಲ್ಲಿ ತಗಾದೆ ತೆಗೆಯುತ್ತಲೇ ಇದೆ. ಆದ್ರೆ, ಶಿವಸೇನೆ ಪುಂಡಾಟಕ್ಕೆ ಕನ್ನಡಿಗರು ಆಕ್ರೋಶಿತರಾಗಿದ್ದಾರೆ.