ಸರ್ಕಾರದ ಆದೇಶ ಪಾಲಿಸಿದ ಧಾರವಾಡ ಜನತೆ: ಅಂಗಡಿ ಮುಂಗಟ್ಟುಗಳು ಫುಲ್ ಬಂದ್ - dharwada latest news 2020
ಪ್ರತಿ ಭಾನುವಾರ ರಾಜ್ಯ ಸರ್ಕಾರ ಲಾಕ್ಡೌನ್ ಘೋಷಿಸಿರುವುದಕ್ಕೆ ಧಾರವಾಡ ಜಿಲ್ಲೆಯಲ್ಲಿ ಜನಬೆಂಬಲ ವ್ಯಕ್ತವಾಗಿದೆ. ಅಂಗಡಿ ಮುಂಗಟ್ಟುಗಳು, ಬಸ್ ಸಂಚಾರ, ಆಟೋ ಸೇವೆ ಸಂಪೂರ್ಣ ಸ್ತಬ್ಧಗೊಂಡಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.