ಕರ್ನಾಟಕ

karnataka

ETV Bharat / videos

ದಾವಣಗೆರೆಯಲ್ಲಿ ಶಾರ್ಟ್ ಸರ್ಕ್ಯೂಟ್​​​ನಿಂದ ಹೊತ್ತಿ ಉರಿದ ಹೋಟೆಲ್! - ದಾವಣಗೆರೆಯ ಹೋಟೆಲ್​ನಲ್ಲಿ ಬೆಂಕಿ

By

Published : Jan 7, 2021, 7:30 PM IST

ದಾವಣಗೆರೆ: ಶಾಮನೂರು ರಸ್ತೆಯಲ್ಲಿರುವ ಗೋಲ್ಡನ್ ಸ್ಪೂನ್ ಹೋಟೆಲ್​​ನಲ್ಲಿ ಶಾರ್ಟ್ ಸರ್ಕ್ಯೂಟ್​ ಉಂಟಾಗಿ ಇಡೀ ಹೋಟೆಲ್ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಕಳೆದ 20 ದಿನಗಳ ಹಿಂದಷ್ಟೇ ಈ ಹೋಟೆಲ್‌ ಶುರುವಾಗಿದ್ದು, ಮಿಥುನ್ ಎಂಬುವವರಿಗೆ ಸೇರಿದ್ದಾಗಿದೆ. ಬೆಂಕಿ ಹೊತ್ತಿಕೊಂಡಾಗ ಹೋಟೆಲ್ ಬಂದ್​​ ಮಾಡಲಾಗಿತ್ತು. ಯಾರೂ ಇಲ್ಲದ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಇದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ABOUT THE AUTHOR

...view details