ಕರ್ನಾಟಕ

karnataka

ETV Bharat / videos

ಶ್ರಾವಣ ಶನಿವಾರ: ಕೋಲಾರದ ವೆಂಕಟರಮಣ ಸ್ವಾಮಿಗೆ ವಿಶೇಷ ಅಲಂಕಾರ - devotees

By

Published : Aug 18, 2019, 4:03 AM IST

ಕೋಲಾರ: ಮೂರನೇ ಶ್ರವಣ ಶನಿವಾರದ ಅಂಗವಾಗಿ ಕೋಲಾರ‌ ಜಿಲ್ಲೆಯಾದ್ಯಂತ ಶ್ರೀ ವೆಂಕಟರಮಣಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರಗಳು ನಡೆದವು. ಮಾಲೂರು ತಾಲೂಕಿನ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ದೇವರಿಗೆ ವಿಶೇಷ ಪೂಜೆ ಅಲಂಕಾರವನ್ನು ಮಾಡಲಾಗಿತ್ತು. ರಾಜ್ಯ ಸೇರಿದಂತೆ ತಮಿಳುನಾಡು ಮತ್ತು ಆಂಧ್ರಪ್ರದೇಶದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.

ABOUT THE AUTHOR

...view details