ಕರ್ನಾಟಕ

karnataka

ETV Bharat / videos

ಇಂದು ಶಿವಕುಮಾರ ಶ್ರೀಗಳ ಪ್ರಥಮ ಪುಣ್ಯಸ್ಮರಣೆ.. ಸಿದ್ಧಗಂಗಾದತ್ತ ಭಕ್ತ ಸಾಗರ - ಸಿದ್ಧಗಂಗಾ ಮಠ

🎬 Watch Now: Feature Video

By

Published : Jan 19, 2020, 9:19 AM IST

ತುಮಕೂರು: ಸಿದ್ಧಗಂಗಾ ಮಠದಲ್ಲಿ ಇಂದು ಶ್ರೀ ಶಿವಕುಮಾರ ಸ್ವಾಮೀಜಿಯವರ ಪ್ರಥಮ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ಭಕ್ತರು ಮಠದತ್ತ ಬರುತ್ತಿದ್ದಾರೆ. ಮುಂಜಾನೆಯಿಂದಲೂ ಶಿವಕುಮಾರ ಶ್ರೀಗಳ ಗದ್ದುಗೆ ಬಳಿ ವಿಶೇಷ ಪೂಜೆ ನಡೆಸಲಾಗುತ್ತಿದೆ. ಗದ್ದುಗೆಯನ್ನು ವಿಶೇಷವಾಗಿ ಅಲಂಕಾರ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಸೇರಿದಂತೆ ಹಲವು ಮಠಾಧೀಶರು, ವಿವಿಧ ರಾಜಕೀಯ ಮುಖಂಡರು ಭಾಗಿಯಾಗಲಿದ್ದಾರೆ.

ABOUT THE AUTHOR

...view details