ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ: ಹಿರಿಯ ಸಾಹಿತಿ ಸಿದ್ದಲಿಂಗಯ್ಯ ಕರೆ - RR Nagara by election
ರಾಜರಾಜೇಶ್ವರಿ ನಗರದಲ್ಲಿರೋ ಮೌಂಟ್ ಕಾರ್ಮೆಲ್ ಸ್ಕೂಲ್ನಲ್ಲಿ ಹಿರಿಯ ಸಾಹಿತಿ ಸಿದ್ದಲಿಂಗಯ್ಯ ಮತದಾನ ಮಾಡಿದ್ರು. ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಮತದಾನ ಅಮೂಲ್ಯವಾದುದು. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಮತವನ್ನ ಚಲಾಯಿಸಿ ಅಂತಾ ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.