ಕರ್ನಾಟಕ

karnataka

ETV Bharat / videos

ಪದ್ಮಾವತಿ ಸುರೇಶ್ ಪರ ಪ್ರಚಾರ ನಡೆಸಲು ಹೊಸಕೋಟೆಗೆ ಬಂದ ಸಿದ್ದರಾಮಯ್ಯ - December 5th by-election

By

Published : Nov 24, 2019, 1:23 PM IST

ಹೊಸಕೋಟೆ: ಹೊಸಕೋಟೆ ವಿಧಾನಸಣಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪದ್ಮಾವತಿ ಸುರೇಶ್ ಪರ ಪ್ರಚಾರ ನಡೆಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದರು. ಈ ವೇಳೆ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಹೊಸಕೋಟೆಯ ಟೋಲ್ ಗೇಟ್​​ನಿಂದ ಬೈಕ್ ರ್ಯಾಲಿ ಮೂಲಕ ಪ್ರಚಾರ ನಡೆಸಲಿದ್ದಾರೆ.

ABOUT THE AUTHOR

...view details