ವಿಧಾನಸಭೆಯಲ್ಲಿ ಸಿಡಿದ ಸಿಡಿ: ಆರು ಸಚಿವರ ವಿರುದ್ಧ ಸಿದ್ದು ಮಾತಿನ ಬಾಣ, ಕಂಗಾಲಾದ ಆಡಳಿತ ಪಕ್ಷ - Ramesh jarakihulli CD Case
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ವಿಚಾರದ ಬಗ್ಗೆ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಕರಣ ಕುರಿತಂತೆ ಹಲವು ಪ್ರಶ್ನೆಗಳನ್ನು ಎತ್ತಿದ್ದರು. ಸಿದ್ದು ಮಾತಿಗೆ ಆಡಳಿತ ಪಕ್ಷದ ಸದಸ್ಯರು ಮೌನಕ್ಕೆ ಶರಣಾಗಿದ್ದರು.
Last Updated : Mar 22, 2021, 6:39 PM IST