ಕರ್ನಾಟಕ

karnataka

ETV Bharat / videos

ಸದಾನಂದ ಗೌಡ ಹಗಲುಗನಸು ಕಾಣುತ್ತಿದ್ದಾರೆ: ಸಿದ್ದರಾಮಯ್ಯ - ಸಿದ್ದರಾಮಯ್ಯ ಸುದ್ದಿ,'

By

Published : Nov 10, 2019, 6:30 PM IST

ಮಂಗಳೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್​ಗೆ ಕೆಲಕ್ಷೇತ್ರಗಳಲ್ಲಿ ಏನೂ ಸಿಗುವುದಿಲ್ಲ ಎಂಬ ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಇಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದಾನಂದಗೌಡರು ಹಗಲುಗನಸು ಕಾಣುತ್ತಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 12 ಸ್ಥಾನವನ್ನು ಜಯಿಸಲಿದೆ ಎಂದರು. ಇನ್ನು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಗೆದ್ದು, ಕಾಂಗ್ರೆಸ್​ನವರೆ ಮೇಯರ್ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.

ABOUT THE AUTHOR

...view details