ಕರ್ನಾಟಕ ಪಶು ವೈದ್ಯಕೀಯ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಮೌನ ಮೆರವಣಿಗೆ - latest bangalore news
ಕಾಮುಕರ ಕೃತ್ಯಕ್ಕೆ ಬಲಿಯಾದ ಪಶುವೈದ್ಯೆ ಆತ್ಮಕ್ಕೆ ಶಾಂತಿ ಕೋರಲು ಕರ್ನಾಟಕ ಪಶು ವೈದ್ಯಕೀಯ ಸಂಘದ ವತಿಯಿಂದ ಮೌನ ಮೆರವಣಿಗೆ ನಡೆಸಲಾಯಿತು. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪಶುವೈದ್ಯ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.