ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜು: ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆ - preparation at MG Road and Brigade road for welcoming new year
ಬೆಂಗಳೂರು: 2019ಕ್ಕೆ ಗುಡ್ ಬಾಯ್ ಹೇಳಿ 2020ನೇ ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜಾಗಿದ್ದು, ಇದಕ್ಕಾಗಿ ನಗರದ ಪ್ರಮುಖ ರಸ್ತೆಗಳಾದ ಎಂ.ಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಸಕಲ ಸಿದ್ದತೆಗಳನ್ನುಮಾಡಿಕೊಳ್ಳಲಾಗಿದೆ. ಮುಂಜಾಗೃತ ಕ್ರಮವಾಗಿ ಪೊಲೀಸ್ ಇಲಾಖೆ ಎಲ್ಲಾ ರೀತಿಯಲ್ಲೂ ಸಜ್ಜಾಗಿದ್ದು, ಸಾವಿರಕ್ಕಿಂತಲೂ ಅಧಿಕ ಸಿಸಿಟಿವಿ ಕ್ಯಾಮರ ಹಾಗೂ ಅಗತ್ಯ ಜಾಗದಲ್ಲಿ ಬ್ಯಾರೀಕೇಡ್ಗಳನ್ನು ಅಳವಡಿಸಲಾಗಿದೆ. ಈ ಬಗ್ಗೆ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ..