ಹುಬ್ಬಳ್ಳಿ ಗೋಲಿಬಾರ್‌ಗೆ ಜೀವ ಕೊಟ್ಟ ಕುಟುಂಬಕ್ಕೆ ಕಣ್ಣೀರೇ ಆಸರೆ.. ಬಡವರಲ್ವೇ, ಅದಕ್ಕೆ ಸರ್ಕಾರದ ತಾತ್ಸಾರ!! - ಹುಬ್ಬಳ್ಳಿಯಲ್ಲಿ ನಡೆದ ಗೋಲಿಬಾರ್‌ನಲ್ಲಿ ನೋವುಂಡ ಬಡ ಕುಟುಂಬ
ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ರಾಜ್ಯದ ಹಲವೆಡೆ ಹೋರಾಟದ ಕಿಚ್ಚು ಜೋರಾಗಿದೆ. ಮಂಗಳೂರಿನಲ್ಲಿ ಪ್ರತಿಭಟನೆಗಿಳಿದವರ ಮೇಲೆ ಗೋಲಿಬಾರ್ ಮಾಡಲಾಗಿದೆ. ಇದೇ ರೀತಿ 18 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಗೋಲಿಬಾರ್‌ನಲ್ಲಿ ನೋವುಂಡ ಬಡ ಕುಟುಂಬವೊಂದು ಇನ್ನೂ ಕಣ್ಣೀರಿನಲ್ಲೇ ಕೈ ತೊಳೆಯುತ್ತಿದೆ.