ಕರ್ನಾಟಕ

karnataka

ETV Bharat / videos

ಸ್ಮಾರ್ಟ್​ ಸಿಟಿ ಪ್ರಗತಿ ಪರಿಶೀಲನಾ ಸಭೆ.. ಅಧಿಕಾರಿಗಳಿಗೆ ಶೆಟ್ಟರ್, ಜೋಶಿ ಕ್ಲಾಸ್​! - Industry Minister Jagdish Shettar

By

Published : Sep 16, 2019, 6:57 PM IST

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ್ತು ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್‌ಸಿಟಿ ಪ್ರಗತಿ ಪರಿಶೀಲನಾ ಸಭೆಯನ್ನ ಅಧಿಕಾರಿಗಳೊಂದಿಗೆ ನಡೆಸಲಾಯಿತು. ಈ ಸಭೆಯಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗಿರುವುದಕ್ಕೆ ಜನಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದರು. ಮಂದಗತಿ ಕಾಮಗಾರಿಗಳ ಬಗ್ಗೆ ಹಾರಿಕೆ ಉತ್ತರ ಕೊಟ್ಟ ಅಧಿಕಾರಿಗಳನ್ನು ಜಗದೀಶ್ ಶೆಟ್ಟರ್ ಹಾಗೂ ಪ್ರಹ್ಲಾದ್ ಜೋಶಿ ತರಾಟೆಗೆ ತಗೆದುಕೊಂಡರು.

ABOUT THE AUTHOR

...view details