ಕರ್ನಾಟಕ

karnataka

ವಿವಿಧ ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ಟಿ.ಆರ್. ಕೃಷ್ಣಪ್ಪ ಆರೋಪ

By

Published : Mar 19, 2020, 5:35 PM IST

Published : Mar 19, 2020, 5:35 PM IST

ಶಿವಮೊಗ್ಗ: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡುವುದಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್. ಕೃಷ್ಣಪ್ಪ ಮಾಧ್ಯಮಗೋಷ್ಟಿಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details