ಕರ್ನಾಟಕ

karnataka

ETV Bharat / videos

ಕೊಪ್ಪಳದಲ್ಲಿ ಕೆಲ ವಿನಾಯಿತಿ ಜತೆ ಲಾಕ್‌ಡೌನ್...‌ - Etv bharat Walkthrough

By

Published : May 19, 2020, 11:04 AM IST

ಕೊಪ್ಪಳ: ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ 4ನೇ ಹಂತದ ಲಾಕ್​ಡೌನ್ಅನ್ನು ಮುಂದುವರಿಸಲಾಗಿದೆ. ಈ ನಡುವೆ ಕೆಲ ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ. ಅಂತರ್​ ಜಿಲ್ಲಾ ಸಾರಿಗೆ ಪ್ರಾರಂಭಿಸಲು ಸರ್ಕಾರ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿಯೂ ಸಾರಿಗೆ ಸಂಸ್ಥೆಯ ಬಸ್​ಗಳು ರಸ್ತೆಗಿಳಿದಿವೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details