ಕರ್ನಾಟಕ

karnataka

ETV Bharat / videos

ಸಿದ್ದಗಂಗಾ ಮಠದಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ

By

Published : Mar 12, 2021, 3:12 AM IST

ತುಮಕೂರು : ಶಿವರಾತ್ರಿ ಹಬ್ಬದ ಹಿನ್ನೆಲೆ ಸಿದ್ದಗಂಗಾ ಮಠದಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಮಠದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿರೋ ವೇದಿಕೆಯಲ್ಲಿ ಮಠದಲ್ಲಿ ವ್ಯಾಸಂಗ ಮಾಡುತ್ತಿರೋ ಸಾವಿರಾರು ಮಕ್ಕಳು ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಪ್ರಾರ್ಥನೆ ಮಾಡಲಾಯಿತು.

ABOUT THE AUTHOR

...view details