ಕರ್ನಾಟಕ

karnataka

ETV Bharat / videos

ಶಾಸಕ ಶಂಕರ ಪಾಟೀಲ್​ ಮುನೇನಕೊಪ್ಪ ಗುಣಮುಖರಾಗಲೆಂದು ವಿಶೇಷ ಪೂಜೆ - MLA Shankara Patil Munenakoppa have corona

By

Published : Oct 1, 2020, 4:54 PM IST

ಹುಬ್ಬಳ್ಳಿ: ನವಲಗುಂದ ಶಾಸಕ ಶಂಕರ ಪಾಟೀಲ್​ ಮುನೇನಕೊಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಅವರ ಅಭಿಮಾನಿಗಳು ನಗರದ ಶಿರಡಿ ಶ್ರೀ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಮಂದಿರದ ಮೆಟ್ಟಿಲುಗಳನ್ನ ಮಂಡಿಗಾಲಿನಲ್ಲಿ ಹತ್ತುವ ಮೂಲಕ ಬೇಗ ಗುಣಮುಖರಾಗಲೆಂದು ಪ್ರಾರ್ಥಿಸಿದರು.

ABOUT THE AUTHOR

...view details