ಕರ್ನಾಟಕ

karnataka

ETV Bharat / videos

ಕೊರೊನಾ ಕರಿನೆರಳು: ಪ್ರವಾಸಿಗರಿಲ್ಲದೆ ಬಿಕೋ ಅನ್ನುತ್ತಿದೆ ಕೊಪ್ಪಳದ ಮೇಕೆದಾಟು

By

Published : Sep 7, 2020, 1:43 PM IST

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ‌ ಸಾಣಾಪುರ ಬಳಿ ತುಂಗಭದ್ರಾ ನದಿಯ ಕಣಿವೆ ರಾಮನಗರದ ಮೇಕೆದಾಟುವನ್ನೇ ಹೋಲುತ್ತದೆ. ಹೀಗಾಗಿ ಈ ಪ್ರದೇಶವನ್ನು ಕೊಪ್ಪಳದ ಮೇಕೆದಾಟು ಎಂದೇ ಸ್ಥಳೀಯರು ಕರೆಯಲಾಗುತ್ತೆ. ಈ ಪ್ರದೇಶದಲ್ಲಿ ಅಲ್ಲಲ್ಲಿ ನಿರ್ಮಾಣವಾಗಿರುವ ಕಿರು ಜಲಪಾತಗಳು ಮನಸ್ಸಿಗೆ ಮುದ ನೀಡುತ್ತವೆ. ಇಲ್ಲಿನ ಪ್ರಕೃತಿ ಸೌಂದರ್ಯ ಸವಿಯಲು ದೇಶ -ವಿದೇಶಗಳಿಂದ ಪ್ರವಾಸಿಗರ ದಂಡೇ ಆಗಮಿಸುತ್ತಿತ್ತು. ಆದರೆ, ಕೊರೊನಾ ಕರಿನೆರಳು ಪ್ರವಾಸೋದ್ಯಮದ ಮೇಲೂ ಬಿದ್ದಿದ್ದು, ಸದಾ ಜನರಿಂದ ತುಂಬಿರುತ್ತಿದ್ದ ಪ್ರವಾಸಿ ತಾಣ ಈಗ ಬಿಕೋ ಅನ್ನುತ್ತಿದೆ. ಈ ಕುರಿತ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ..

ABOUT THE AUTHOR

...view details