ಡಿಕೆಶಿಗೆ ಜಾಮೀನು ಸಿಗ್ಲಪ್ಪಾ.. ಹೀಗಂತಾ ಅಭಿಮಾನಿಗಳು ಮಾಡಿದ್ದೇನು ಗೊತ್ತಾ..?
ಮೈಸೂರು: ಡಿ.ಕೆ.ಶಿವಕುಮಾರ್ ಗೆ ಜಾಮೀನು ಅರ್ಜಿ ವಿಚಾರಣೆ ಹಿನ್ನೆಲೆ ಅವರ ಅಭಿಮಾನಿಗಳು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಮೆಟ್ಟಿಲಿಗೆ ಈಡುಗಾಯಿ ಒಡೆದು ಜಾಮೀನು ಸಿಗಲೆಂದು ಪ್ರಾರ್ಥಿಸಿದರು. ಆದರೆ, ನ್ಯಾಯಾಧೀಶರು ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ನೀಡಿದ್ದಾರೆ. ಹೀಗಾಗಿ ಅವರು ಜೈಲಿನಲ್ಲೇ ದಿನದೂಡಬೇಕಾಗಿದೆ.
Last Updated : Sep 25, 2019, 7:19 PM IST
TAGGED:
ಅಭಿಮಾನಿಗಳಿಂದ ವಿಶೇಷ ಪೂಜೆ