ಕರ್ನಾಟಕ

karnataka

ETV Bharat / videos

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶೀಘ್ರ ಗುಣಮುಖರಾಗಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ - ಹುಬ್ಬಳ್ಳಿ ಲೇಟೆಸ್ಟ್​ ನ್ಯೂಸ್​

By

Published : Oct 8, 2020, 5:28 PM IST

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ, ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಶಿರಡಿ ನಗರದಲ್ಲಿರುವ ಶ್ರೀ ಸಾಯಿಬಾಬಾ ಮಂದಿರದಲ್ಲಿ 101 ಈಡುಗಾಯಿ ಒಡೆಯುವ ಮೂಲಕ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದರು.

ABOUT THE AUTHOR

...view details