ಶ್ರೀಗಳು ನಡೆಸಿಕೊಂಡು ಬಂದ ಮಠವನ್ನು ಮುಂದುವರಿಸಿಕೊಂಡು ಹೋಗುವುದು ದೊಡ್ಡ ಜವಾಬ್ದಾರಿ: ಸಿದ್ದಲಿಂಗ ಸ್ವಾಮೀಜಿ - Sri Shivakumara Swamiji first year of commemoration,
ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾಗಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಅವರು ದಶಕಗಳ ಕಾಲ ಮಠವನ್ನು ನಡೆಸಿಕೊಂಡು ಬಂದಿದ್ದನ್ನು ಮುಂದುವರಿಸಿಕೊಂಡು ಹೋಗುವುದು ಬಹುದೊಡ್ಡ ಜವಾಬ್ದಾರಿ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ. ಹಲವು ವಿಚಾರಗಳ ಕುರಿತು ಈಟಿವಿ ಭಾರತ ಜೊತೆ ಸ್ವಾಮೀಜಿ ತಮ್ಮ ಅಭಿಪ್ರಾಯ ಹಂಚಿಕೊಂಡರು.
TAGGED:
ಶ್ರೀ ಶಿವಕುಮಾರ ಸ್ವಾಮೀಜಿ,