ಕರ್ನಾಟಕ

karnataka

ETV Bharat / videos

ಶ್ರೀರಾಮುಲುಗೆ ತಪ್ಪಿದ ಡಿಸಿಎಂ ಸ್ಥಾನ: ವಾಲ್ಮೀಕಿ ಸಮುದಾಯದ ಆಕ್ರೋಶ - Sriramulu new minister

By

Published : Aug 27, 2019, 1:59 PM IST

ಬಿ‌. ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ವಾಲ್ಮೀಕಿ ಸಮುದಾಯ ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ ನಡೆಸಿದ್ದು, ಬಿಜೆಪಿ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details