ಕರ್ನಾಟಕ

karnataka

ನಾಳೆಯಿಂದ ಶುರುವಾಗುವ SSLC ಪರೀಕ್ಷೆಗೆ ಬಿಬಿಎಂಪಿ ಸಿದ್ಧತೆ!!

By

Published : Jun 24, 2020, 7:41 PM IST

ಬೆಂಗಳೂರು : ಶೇಷಾದ್ರಿಪುರಂ ಬಾಲಕಿಯರ ಪ್ರೌಢಶಾಲೆಯಲ್ಲಿ ನಾಳೆಯಿಂದ ನಡೆಯಲಿರುವ ಎಸ್ಎಸ್ಎಲ್​ಸಿ ಪರೀಕ್ಷೆಗೆ ಬಿಬಿಎಂಪಿ ಕೋವಿಡ್-19 ಮುಂಜಾಗ್ರತಾ ಕ್ರಮಗಳ ಸಿದ್ಧತೆ ನಡೆಸಿದೆ. ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದೆ. ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಯ್ದುಕೊಳ್ಳಲು ಮಾರ್ಕಿಂಗ್ ಮಾಡಲಾಗಿದೆ. ಅಲ್ಲದೆ ದೇಹದ ಉಷ್ಣತೆ ಪರಿಶೀಲಿಸಿ ಸ್ಯಾನಿಟೈಸರ್ ನೀಡಲು ವ್ಯವಸ್ಥೆ ಮಾಡಲಾಗಿದೆ. ಜತೆಗೆ ನಗರದ ಎಲ್ಲ ಎಕ್ಸಾಂ ಸೆಂಟರ್​ಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ.

ABOUT THE AUTHOR

...view details