ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಾಮಾಜಿಕ ಅಂತರ ಕಾಯ್ದುಕೊಂಡ ವಿದ್ಯಾರ್ಥಿಗಳು - ಕೊರೊನಾ ಅಪ್ಡೇಟ್
ಬಳ್ಳಾರಿ: ಜಿಲ್ಲೆಯ 114 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಸಾಮಾಜಿಕ ಕಾಯ್ದುಕೊಂಡೇ ಸಾಲು ಸಾಲಾಗಿ ಪರೀಕ್ಷಾ ಕೊಠಡಿಗೆ ಹಾಜರಾದರು. ಸ್ಯಾನಿಟೈಸರ್, ಮಾಸ್ಕ್ ವಿತರಿಸುವ ಮುಖೇನ ಕೊರೊನಾ ಸೋಂಕು ಹರಡುವಿಕೆ ಕುರಿತು ಜಾಗೃತಿ ಮೂಡಿಸಲಾಯಿತು. ಈ ಕುರಿತ ವಾಕ್ ಥ್ರೂ ಇಲ್ಲಿದೆ ನೋಡಿ...