ಕರ್ನಾಟಕ

karnataka

ದ.ಕ.ಜಿಲ್ಲೆಯಲ್ಲಿ ಸಕಲ ಸಿದ್ಧತೆಯೊಂದಿಗೆ ಪರೀಕ್ಷೆ ಆರಂಭ

By

Published : Jun 25, 2020, 10:25 AM IST

Published : Jun 25, 2020, 10:25 AM IST

ಸಕಲ ಸಿದ್ಧತೆಯೊಂದಿಗೆ ಇಂದಿನಿಂದ ದ.ಕ.ಜಿಲ್ಲೆಯಲ್ಲಿ ‌ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಿದ್ದು, ಜಿಲ್ಲಾದ್ಯಂತ ಒಟ್ಟು 30,835 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕೋವಿಡ್ ಸೋಂಕಿನ ಭೀತಿಯಿಂದ ಸಾಕಷ್ಟು ಮುಂಜಾಗ್ರತೆಯಿಂದ ಪರೀಕ್ಷೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ.

ABOUT THE AUTHOR

...view details