ಕರ್ನಾಟಕ

karnataka

ETV Bharat / videos

ಲಾಕ್​​​ಡೌನ್​​ಗೆ ಪರ - ವಿರೋಧ, ನಾಯಕರು ಹೇಳಿದ್ದೇನು..? - ಸರ್ವಪಕ್ಷಗಳ ಸಭೆ

By

Published : Apr 20, 2021, 11:04 PM IST

ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ಇಂದು ರಾಜ್ಯಪಾಲ ವಜುಭಾಯಿ ವಾಲಾ ಸರ್ವಪಕ್ಷಗಳ ಸಭೆ ಕರೆದಿದ್ದರು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ABOUT THE AUTHOR

...view details