ಕರ್ನಾಟಕ

karnataka

ETV Bharat / videos

ಕೋವಿಡ್​​-19 ಹರಡದಂತೆ ತಡೆಯಲು ಮಂಗಳೂರಲ್ಲಿ ಕ್ರಿಮಿನಾಶಕ ಸಿಂಪಡಣೆ

By

Published : Mar 25, 2020, 8:48 PM IST

ಕೊರೊನಾ ಸೋಂಕು ಎಲ್ಲೆಡೆ ವ್ಯಾಪಿಸದಂತೆ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಮಂಗಳೂರು ನಗರದೆಲ್ಲೆಡೆ ಕ್ರಿಮಿನಾಶಕ ಸಿಂಪಡಣೆ ಮಾಡಲಾಯಿತು. ಮಂಗಳೂರು ನಗರ ಪಾಲಿಕೆ ಹಾಗೂ ಅಗ್ನಿಶಾಮಕ ದಳ ಜಂಟಿಯಾಗಿ ಈ ಕ್ರಿಮಿನಾಶಕ ಸಿಂಪಡಣೆ ಮಾಡುವ ಕಾರ್ಯವನ್ನು ಕೈಗೊಂಡಿದ್ದು, ಬಸ್ ತಂಗುದಾಣ, ಜನನಿಬಿಡ ಪ್ರದೇಶಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಯ್ತು.

ABOUT THE AUTHOR

...view details