ಕರ್ನಾಟಕ

karnataka

ETV Bharat / videos

ಹನೂರಿನ ಖಾಸಗಿ ಆಸ್ಪತ್ರೆ ಮೇಲೆ ಕಲ್ಲು ತೂರಾಟ: ಪುಂಡರ ಕೃತ್ಯ ಸಿಸಿಟಿವಿಯಲ್ಲಿ ಸೆರೆ - stone pelting on a private hospital in Hanur of Chamarajnagar

By

Published : Sep 16, 2020, 2:28 PM IST

ಚಾಮರಾಜನಗರ: ಖಾಸಗಿ ಆಸ್ಪತ್ರೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಹನೂರಿನಲ್ಲಿ ಕಳೆದ 3 ದಿನದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹನೂರಿನ ಸ್ನೇಹ ನರ್ಸಿಂಗ್ ಹೋಂ ಮೇಲೆ ತಡರಾತ್ರಿ ನಾಲ್ವರ ಗುಂಪು‌ ಕಲ್ಲು ತೂರಿದ್ದು, ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. ಈ ಬಗ್ಗೆ ಆಸ್ಪತ್ರೆಯ ವೈದ್ಯ ಡಾ. ಮಂಜುನಾಥ್ ಹನೂರು ಠಾಣೆಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ABOUT THE AUTHOR

...view details