ಕರ್ನಾಟಕ

karnataka

ETV Bharat / videos

ಗೋವಾದಲ್ಲಿಯೂ ಲಾಕ್​ಡೌನ್​: ಮಾಜಾಳಿ ಚೆಕ್ ಪೋಸ್ಟ್ ಬಳಿ ಕಟ್ಟುನಿಟ್ಟಿನ ತಪಾಸಣೆ - Karwar

By

Published : Apr 29, 2021, 1:57 PM IST

ಕಾರವಾರ: ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಗೋವಾದಲ್ಲಿಯೂ ಮೇ. 3ರವರೆಗೆ ಲಾಕ್ ಡೌನ್ ಜಾರಿಮಾಡಲಾಗಿದೆ. ಕರ್ನಾಟಕ-ಗೋವಾ ಗಡಿಭಾಗವಾದ ಮಾಜಾಳಿ ಚೆಕ್ ಪೋಸ್ಟ್ ಬಳಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಅನಾವಶ್ಯಕವಾಗಿ ಓಡಾಡುವವರ ಮೇಲೆ ಪೊಲೀಸರು ನಿಗಾ ಇಟ್ಟಿದ್ದು, ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿದೆ.

ABOUT THE AUTHOR

...view details