ಕರ್ನಾಟಕ

karnataka

By

Published : Nov 7, 2019, 11:36 PM IST

ETV Bharat / videos

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸಂಬಂಧ ಸರ್ಕಾರo ಆದೇಶ: ಕಲಬುರಗಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ನಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2019-20ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಹೊಸ ವಿದ್ಯಾರ್ಥಿಗಳನ್ನು ಪರಿಗಣಿಸುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಇದನ್ನು ವಿರೋಧಿಸಿ ಎ.ಐ.ಡಿ.ಎಸ್.ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ABOUT THE AUTHOR

...view details