ಬೆಂಗಳೂರಲ್ಲಿ ಕಾಲೇಜಿನ 2ನೇ ಮಹಡಿಯಿಂದ ಹಾರಿದ ವಿದ್ಯಾರ್ಥಿನಿ
By
Published : Nov 30, 2021, 3:30 PM IST
ಕೌಟುಂಬಿಕ ಗಲಾಟೆ ವಿಚಾರವಾಗಿ ಅಕ್ಕನ ಜೊತೆ ಜಗಳವಾಡಿ ಮನನೊಂದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಯಾನಕವಾಗಿದೆ..