ಹೆಡ್ ವೈಸರ್, ಗ್ಲೌಸ್, ಮಾಸ್ಕ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಎಂಟ್ರಿ - ಕೊರೊನಾ ಎಫೆಕ್ಟ್
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಇಂದಿನಿಂದ ಆರಂಭಗೊಂಡಿದೆ. ವಿದ್ಯಾರ್ಥಿಗಳು ಸೋಂಕಿಗೆ ಸವಾಲೊಡ್ಡಿ ಸಂಪೂರ್ಣ ಸಿದ್ಧರಾಗಿ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಾರೆ. ರೋಗ ಹರಡದಂತೆ ತಡೆಯಲು ಹೆಡ್ ವೈಸರ್, ಮಾಸ್ಕ್, ಗ್ಲೌಸ್ ಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಸಿದ್ಧರಾಗಿದ್ದಾರೆ. ಬೆಂಗಳೂರಿನ ಪರೀಕ್ಷಾ ಕೇಂದ್ರವೊಂದರಲ್ಲಿ ವಾತಾವರಣ ಹೇಗಿತ್ತು? ಇಲ್ಲಿದೆ ಪ್ರತ್ಯಕ್ಷ ವರದಿ.