ಕರ್ನಾಟಕ

karnataka

ETV Bharat / videos

ಪರೀಕ್ಷಾ ಕೇಂದ್ರ ಬದಲಾಯಿಸಿದ್ದಕ್ಕೆ ರೊಚ್ಚಿಗೆದ್ದ ವಿದ್ಯಾರ್ಥಿಗಳು! - ಶ್ರೀಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇju

By

Published : Feb 18, 2020, 7:08 PM IST

ಕಾಗವಾಡದಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರ ಬದಲಾವಣೆಯಾಗಿರೋದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಗಳ ನಿರ್ಧಾರ ಖಂಡಿಸಿ ಮೋಳೆ ಗ್ರಾಮದ ಶ್ರೀ ಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ABOUT THE AUTHOR

...view details