ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ - ಗದಗದಲ್ಲಿ ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹೠ
ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು. ಲಕ್ಷ್ಮೇಶ್ವರ ಪಟ್ಟಣದಿಂದ ನಗರಕ್ಕೆ ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮುಂಜಾನೆಯಿಂದ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಶಾಲಾ-ಕಾಲೇಜು ಸಮಯಕ್ಕೆ ಅನುಗುಣವಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕೂಡಲೇ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
TAGGED:
Student protest in gadag