ಕರ್ನಾಟಕ

karnataka

ETV Bharat / videos

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸ್ವಕ್ಷೇತ್ರದಲ್ಲಿ ತಾಯಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಧಾಕರ್ - New Minister Dr. K. Sudhakar

By

Published : Feb 6, 2020, 11:28 PM IST

ಚಿಕ್ಕಬಳ್ಳಾಪುರ: 30 ವರ್ಷಗಳ ಬಳಿಕ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ನಗರಕ್ಕೆ ಆಗಮಿಸಿದ ಡಾ.ಕೆ.ಸುಧಾಕರ್ ಅವರನ್ನು ಬಿಜೆಪಿ ಕಾರ್ಯಕರ್ತರು ಜಾನಪದ ಕಲಾತಂಡಗಳೊಂದಿಗೆ ಅದ್ಧೂರಿಯಾಗಿ ಬರಮಾಡಿಕೊಂಡರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ತದನಂತರ ಡಾ.ಕೆ.ಸುಧಾಕರ್ ಸ್ವಗ್ರಾಮವಾದ ಪೆರೇಸಂದ್ರ ಗ್ರಾಮದಲ್ಲಿ ತಾಯಿ ಶಾಂತಮ್ಮ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು.

ABOUT THE AUTHOR

...view details