ಸುಳ್ಯ ಗ್ರಾಮ ಸಮರ : ಮತದಾನದ ಮೊದಲ ಅನುಭವ ಹಂಚಿಕೊಂಡ ಪೂಜಾಶ್ರೀ - Sullia News
ಸುಳ್ಯ (ದಕ್ಷಿಣ ಕನ್ನಡ): ಸುಳ್ಯ ತಾಲೂಕಿನಲ್ಲಿ ಬಿರುಸಿನ ಮತದಾನವಾಗುತ್ತಿದೆ. ಮತದಾರರು ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾವಣೆ ಮಾಡುತ್ತಿದ್ದಾರೆ. ಸಾಮಾನ್ಯ ಎಲ್ಲಾ ಬೂತ್‌ಗಳಲ್ಲಿ ಸ್ಯಾನಿಟೈಸರ್, ಮಾಸ್ಕ್ ನೀಡಲಾಗುತ್ತಿದೆ. ಹಲವು ಕಡೆಗಳಲ್ಲಿ ವಿದ್ಯಾರ್ಥಿಗಳು ಪ್ರಥಮ ಮತದಾನ ಮಾಡುತ್ತಿರುವ ದೃಶ್ಯ ಕಾಣುತ್ತಿದೆ. ಬಳ್ಪದ ಮತಗಟ್ಟೆಯಲ್ಲಿ ಪೂಜಾಶ್ರೀ ಎಂಬುವರು ತಾವು ಇದೇ ಮೊದಲ ಬಾರಿಗೆ ಮತ ಚಲಾಯಿಸಿರೋ ಬಗ್ಗೆ ಈಟಿವಿ ಭಾರತದೊಂದಿಗೆ ಅನುಭವ ಹಂಚಿಕೊಂಡಿದ್ದಾರೆ.