ಪುಟ್ಟರಾಜು ತವರು ಕ್ಷೇತ್ರದಲ್ಲಿ ಸುಮಲತಾ ಶಕ್ತಿ ಪ್ರದರ್ಶನ... ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು - Mandya_election
ಪುಟ್ಟರಾಜು ಅವರ ತವರು ಕ್ಷೇತ್ರ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಸಂಜೆ ಪಾಂಡವಪುರ ಪ್ರವೇಶ ಮಾಡುತ್ತಿದ್ದಂತೆ ರೈತ ಸಂಘದ ಕಾರ್ಯಕರ್ತರು ಅದ್ಧೂರಿ ಮೆರವಣಿಗೆ ಮೂಲಕ ಬರಮಾಡಿಕೊಂಡರು.ಸಾವಿರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರ ಜೊತೆ ಪಟ್ಟಣದಲ್ಲಿ ರೋಡ್ ಶೋ ಮಾಡಿದ ಸುಮಲತಾ, ಮತ ಬೇಟೆ ಆರಂಭ ಮಾಡಿದ್ದಾರೆ. ಸುಮಲತಾಗೆ ರೈತ ನಾಯಕ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ಪತ್ನಿ ಸುನೀತಾ ಪುಟ್ಟಣ್ಣಯ್ಯ, ಪುತ್ರ ದರ್ಶನ್ ಪುಟ್ಟಣ್ಣಯ್ಯ ಸಾಥ್ ನೀಡಿದ್ದಾರೆ.
TAGGED:
Mandya_election