ಮಂಡ್ಯದಲ್ಲಿ ಸುಮಲತಾ ಗೆಲುವು... ಅಂಬಿ ಸಮಾಧಿ ಬಳಿ ಅಭಿಮಾನಿಗಳ ಸಂಭ್ರಮಾಚರಣೆ - undefined
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಭಾರೀ ಗೆಲುವು ಪಡೆದ ಹಿನ್ನೆಲೆ ಅಂಬಿ ಸಮಾಧಿ ಬಳಿ ಅವರ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಪ್ರತಿಸ್ಪರ್ಧಿ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಎದುರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರಿಶ್ ಬೃಹತ್ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಈ ಹಿನ್ನೆಲೆ ಅವರ ಅಭಿಮಾನಿಗಳಲ್ಲಿ ಹರುಷ ಉಕ್ಕಿದ್ದು, ಅಂಬಿ ಸಮಾಧಿ ಬಳಿ ತೆರಳಿ ಸಂಭ್ರಮಾಚರಣೆ ಮಾಡಿದ್ರು.
Last Updated : May 23, 2019, 6:21 PM IST