ಕರ್ನಾಟಕ

karnataka

ETV Bharat / videos

ಸಂಡೇ ಲಾಕ್​ಡೌನ್​: 2ನೇ ವಾರವೂ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ - ಸಂಡೇ ಲಾಕ್​ಡೌನ್

By

Published : Jul 12, 2020, 10:51 AM IST

ರಾಜ್ಯ ಸರ್ಕಾರದ ಆದೇಶದ ಅನ್ವಯ ಶಿವಮೊಗ್ಗದಲ್ಲಿಯೂ ಕೂಡ ಸಂಡೇ ಲಾಕ್​ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಹಾಗಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್​​ಗಳನ್ನು ಹಾಕಿ ಸಂಚಾರ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಬೇರೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾದೆ. ಒಟ್ಟಾರೆ ಜಿಲ್ಲೆಯಲ್ಲಿ ಸಂಡೇ ಲಾಕ್​ಡೌನ್​ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ABOUT THE AUTHOR

...view details