ಜನದಟ್ಟಣೆಯಿಂದ ಕೂಡಿರುತ್ತಿದ್ದ ಕೆ.ಆರ್.ಮಾರ್ಕೆಟ್ ಹೇಗಿದೆ ನೋಡಿ - ಲಾಕ್ಡೌನ್ ಹಿನ್ನೆಲೆ
ಸದಾ ವಾಹನ ಸಂಚಾರ ಹಾಗೂ ಜನದಟ್ಟಣೆಯಿಂದ ಕೂಡಿರುತ್ತಿದ್ದ ಬೆಂಗಳೂರು ನಗರದ ಕೆ.ಆರ್.ಮಾರ್ಕೆಟ್ ಇಂದು ಲಾಕ್ಡೌನ್ ಹಿನ್ನೆಲೆಯಲ್ಲಿ ಸ್ತಬ್ಧವಾಗಿದೆ. ನಗರದ ಎಲ್ಲಾ ಪ್ರದೇಶಗಳಿಗೂ ಸಂಪರ್ಕ ಕಲ್ಪಿಸುವ ಮಾರ್ಕೆಟ್ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಈ ಬಗ್ಗೆ ನಮ್ಮ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ ನೋಡಿ..