ಉಡುಪಿಯಲ್ಲಿ ಕಠಿಣ ಲಾಕ್ಡೌನ್... ರಾಷ್ಟ್ರೀಯ ಹೆದ್ದಾರಿ ಖಾಲಿ ಖಾಲಿ - ಉಡುಪಿಯಲ್ಲಿ ಲಾಕ್ಡೌನ್
ಉಡುಪಿಯಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಯಾಗಿ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ನಗರದ ರಸ್ತೆಗಳು, ರಾಷ್ಟ್ರೀಯ ಹೆದ್ದಾರಿ ಎಲ್ಲಾ ಖಾಲಿ ಖಾಲಿಯಾಗಿವೆ. ದಿನಸಿ ಅಂಗಡಿಗಳನ್ನು ತೆರೆಯಲು ಸಹ ಅವಕಾಶ ಇಲ್ಲ. ರಸ್ತೆಗಳೆಲ್ಲವೂ ಖಾಲಿ ಹೊಡೆಯುತ್ತಿವೆ. ಸಂಡೇ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ ಕುರಿತ ಪ್ರತ್ಯಕ್ಷ ವರದಿಯನ್ನು ನಮ್ಮ ಪ್ರತಿನಿಧಿ ನೀಡಿದ್ದಾರೆ...